ಮಹಾರಾಷ್ಟ್ರ ವೈದ್ಯರ ಮುಷ್ಕರ ಅಂತ್ಯ, ಕರ್ತವ್ಯಕ್ಕೆ ಹಾಜರು

ಮುಂಬೈ, ಮಾ.25-ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನೀಡಿದ ಭರವಸೆ ಹಾಗೂ ಬಾಂಬೆ ಹೈಕೋರ್ಟ್ ಮಧ್ಯಸ್ಥಿಕೆಯಿಂದಾಗಿ ಮಹಾರಾಷ್ಟ್ರದ ಸರ್ಕಾರಿ ಅಸ್ಪತ್ತೆಗಳ ಸ್ಥಾನಿಕ ವೈದ್ಯರು ಮುಷ್ಕರ ಅಂತ್ಯಗೊಳಿಸಿದ್ದು, ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಮುಖ್ಯಮಂತ್ರಿಯವರೊಂದಿಗೆ

Read more

ಇರೋಮ್ ಶರ್ಮಿಳಾ ಉಪವಾಸ ಸತ್ಯಾಗ್ರಹ ಅಂತ್ಯ

ಇಂಫಾಲ ಆ.09 :   ಮಣಿಪುರದಲ್ಲಿ ಜಾರಿಯಲ್ಲಿರುವ ಸಶಸ್ತ್ರಪಡೆ ವಿಶೇಷಾಧಿಕಾರ ಕಾಯ್ದೆ (ಎಎಫ್‌ಎಸ್ಪಿಎ) ರದ್ದುಮಾಡಬೇಕೆಂದು ಆಗ್ರಹಿಸಿ 16 ವರ್ಷಗಳಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹಕ್ಕೆ ಮಣಿಪುರದ ಇರೋಮ್ ಶರ್ಮಿಳಾ ಮಂಗಳವಾರ 

Read more