ಇಂದು ಶಿಕ್ಷಕರ ದಿನ, ಜೀವನದಲ್ಲಿ ಜ್ಞಾನದ ಬೆಳಕು ಚೆಲ್ಲಿದ ಗುರುವನ್ನು ನೆನೆಯುವ ದಿನ

ಅಜ್ಞಾನವೆಂಬ ಅಂಧಕಾರದಲ್ಲಿ ಮುಳುಗಿರುವವನ ಬಾಳಿನಲ್ಲಿ ಕತ್ತಲು ಹೊಡೆದೋಡಿಸಿ, ವಿದ್ಯೆಯೆಂಬ ಸುಜ್ಞಾನದ ಬೆಳಕನ್ನು ತರುವ ಶ್ರೇಷ್ಠ ವ್ಯಕ್ತಿಯೇ ಗುರು. ಗುರುವಿನ ಸ್ಥಾನದಲ್ಲಿ ತಂದೆ-ತಾಯಿಗಳು, ಶಿಕ್ಷಕರು, ಹಿರಿಯರು, ಹಿತೈಷಿಗಳು, ಸ್ನೇಹಿತರು

Read more