ಬಜೆಟ್ ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ, ಐವರಿಗೆ ಚಾನ್ಸ್

ಬೆಂಗಳೂರು, ಜೂ.29-ಬಜೆಟ್ ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ಐವರನ್ನು ಹೊಸದಾಗಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್‍ನಿಂದ ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ್, ಸಿ.ಎಸ್.ಶಿವಳ್ಳಿ,

Read more