ಗೌರಿ-ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್‍ ವ್ಯವಸ್ಥೆ

ಬೆಂಗಳೂರು,ಸೆ.8- ಗೌರಿ-ಗಣೇಶ ಹಬ್ಬದ ಅಂಗವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣ ಸೇರಿದಂತೆ ವಿವಿಧ ನಿಲ್ದಾಣಗಳಿಂದ ಹೆಚ್ಚುವರಿ ಬಸ್‍ಗಳ ವ್ಯವಸ್ಥೆ ಮಾಡಿದೆ. 

Read more