ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ರೈತ ಸಾವು

ಮಾಗಡಿ, ಜು.10- ಟ್ರ್ಯಾಕ್ಟರ್ ಉರುಳಿ ರೈತರೊಬ್ಬರು ಮೃತಪಟ್ಟಿರುವ ಘಟನೆ ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಹುಲಿಯೂರು ದುರ್ಗ ಹೋಬಳಿಯ ಮುನಿಯಪ್ಪನ ಪಾಳ್ಯದ ಜಯರಾಮಯ್ಯ (55) ಮೃತಪಟ್ಟ ದುರ್ದೈವಿ

Read more