ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಟೆರರ್ ಅಟ್ಯಾಕ್ : 17 ಕ್ಕೇರಿದ ಹುತಾತ್ಮ ಯೋಧರ ಸಂಖ್ಯೆ

ಶ್ರೀನಗರ, ಸೆ.18-ಇಂದು ಬೆಳ್ಳಂಬೆಳಿಗ್ಗೆಯೇ ಕಾಶ್ಮೀರ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಆತ್ಮಾಹುತಿ ದಾಳಿಯಲ್ಲಿ ಭಾರತೀಯ ಸೇನಾಪಡೆಯ 17 ಯೋಧರು ಹುತಾತ್ಮರಾಗಿರುವ ಘಟನೆ ನಡೆದಿದೆ. ಇದೇ ವೇಳೆ ಸೇನಾಪಡೆ

Read more