‘ಬಿಜೆಪಿ ಕಚೇರಿಯೆದುರು ರೈತರ ಪ್ರತಿಭಟನೆ ಹಿಂದೆ ಸಿದ್ದರಾಮಯ್ಯ ಆ್ಯಂಡ್ ಕಂಪೆನಿ ‘ಕೈ’ವಾಡ’

ಬೆಂಗಳೂರು, ಡಿ.25-ಬಿಜೆಪಿ ಕಚೇರಿ ಮುಂದೆ ಮಹದಾಯಿ ರೈತರು ನಡೆಸುತ್ತಿರುವ ಪ್ರತಿಭಟನೆ ಹಿಂದೆ ಸಿದ್ದರಾಮಯ್ಯ ಆ್ಯಂಡ್ ಕಂಪೆನಿ ಹಾಗೂ ಕಾಂಗ್ರೆಸ್‍ನ ಕುಮ್ಮಕ್ಕಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಆರೋಪಿಸಿದ್ದಾರೆ.

Read more

ಮಹದಾಯಿ ಹೋರಾಟಕ್ಕೆ 2 ವರ್ಷ : ನರಗುಂದದಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನೆ

ಗದಗ,ಜು.16- ಕೃಷಿ ಚಟುವಟಿಕೆಗಳಿಗೆ ಮತ್ತು ಕುಡಿಯುವ ನೀರು ಒದಗಿಸಲು ಕಳಸಾ-ಬಂಡೂರಿ(ಮಹದಾಯಿ) ನಾಲೆ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಇಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಇಂದಿಗೆ ಎರಡು ವರ್ಷಗಳು ತುಂಬಿದ

Read more