ಫ್ಲೆಕ್ಸ್ ತೆರವುಗೊಳಿಸುತ್ತಿದ್ದ ಬಿಬಿಎಂಪಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದ ನಾಲ್ವರು ಅರೆಸ್ಟ್

ಬೆಂಗಳೂರು, ಆ.3- ನಗರದಲ್ಲಿ ಅನಧಿಕೃತವಾಗಿ ತಲೆ ಎತ್ತಿದ್ದ ಫ್ಲೆಕ್ಸ್, ಬ್ಯಾನರ್‍ಗಳನ್ನು ತೆರವುಗೊಳಿಸುತ್ತಿದ್ದ ಬಿಬಿಎಂಪಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ನಾಲ್ವರನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Read more