ಇದ್ದಕ್ಕಿದ್ದಂತೆ ಹೊತ್ತಿ ಉರಿದ ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರು, ನಾಲ್ವರು ಪಾರು

ರಾಮನಗರ,ಜು.1-ಬೆಂಗಳೂರಿನಿಂದ ರಾಮನಗರದ ಕಡೆಗೆ ತೆರಳುತ್ತಿದ್ದ ಸ್ಕಾರ್ಪಿಯೋ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಬೆಂಗಳೂರಿನಿಂದ ನಾಲ್ವರು ಸ್ಕಾರ್ಪಿಯೋ ಕಾರಿನಲ್ಲಿ ಇಂದು ಬೆಳಗ್ಗೆ ರಾಮನಗರದ ಕಡೆಗೆ

Read more