ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಒಂದೇ ಕಡೆ ಎಲ್ಲಾ ಅನುಮತಿ ನೀಡುವ ವ್ಯವಸ್ಥೆ

ಬೆಂಗಳೂರು, ಸೆ.2-ಗಣಪತಿ ಪ್ರತಿಷ್ಠಾಪನೆ ಮಾಡಿ ಆರಾಧಿಸುವ ಸಂಘ-ಸಂಸ್ಥೆಗಳು, ಭಕ್ತವೃಂದವರು ಈಗ ಅನುಮತಿಗಾಗಿ ವಿವಿಧ ಇಲಾಖೆಗಳಿಗೆ ಅಲೆಯಬೇಕಿಲ್ಲ. ಇದಕ್ಕಾಗಿ ಬಿಬಿಎಂಪಿ ಜಾರಿಗೆ ತಂದಿರುವ ಏಕಗವಾಕ್ಷಿ ವ್ಯವಸ್ಥೆ ಯನ್ನು ಅನುಷ್ಠಾನಗೊಳಿಸುವಂತೆ

Read more