ಬಲ್ಕೀಸ್‍ ಬಾನು ಗ್ಯಾಂಗ್ ರೇಪ್ ಪ್ರಕರಣ : 12 ಮಂದಿಗೆ ಜೀವಾವಧಿ ಶಿಕ್ಷೆ ಖಾಯಂ

ಮುಂಬೈ, ಮೇ.4 – ಬಲ್ಕೀಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ತೀರ್ಪನ್ನು ಬಾಂಬೆ ಹೈಕೋರ್ಟ್ ಇಂದು ಎತ್ತಿ ಹಿಡಿದಿದೆ.  

Read more