ಬೆಂಗಳೂರು ಪದವೀಧರ ಕ್ಷೇತ್ರದದಲ್ಲಿ ಬಿಜೆಪಿ ಭದ್ರಕೋಟೆ ಬೇಧಿಸಲು ಕಾಂಗ್ರೆಸ್-ಜೆಡಿಎಸ್ ಹರಸಾಹಸ

ಬೆಂಗಳೂರು, ಜೂ.6-ಭಾರೀ ಜಿದ್ದಾಜಿದ್ದಿನಿಂದ ಕೂಡಿರುವ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ರಣರಂಗ ಸಜ್ಜಾಗಿದ್ದು, ಪ್ರಮುಖ ಮೂರು ಪಕ್ಷಗಳಲ್ಲಿ ಅಭ್ಯರ್ಥಿಗಳು ಗೆಲ್ಲಲು ಹರಸಾಹಸಪಡುತ್ತಿದ್ದಾರೆ. ವಿಧಾನಸೌಧದಲ್ಲಿ ಮೈತ್ರಿ ಹೊರಗಡೆ ಕುಸ್ತಿ

Read more