ಪದವಿ ತರಗತಿಗಳ ಲೋಪದೋಷಗಳ ಸರಿಪಡಿಸಿ ಫಲಿತಾಂಶ ಪ್ರಕಟಿಸಬೇಕು : ಪ್ರತಿಭಟನೆ

ಹೂವಿನಹಡಗಲಿ,ಮಾ.17- ಪದವಿ ತರಗತಿಗಳ ಫಲಿತಾಂಶದಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸಿ, ಫಲಿತಾಂಶ ಪ್ರಕಟಿಸಬೇಕು ಎಂದು ಒತ್ತಾಯಿಸಿ ತಾಲೂಕು ಎಸ್‍ಎಫ್‍ಐ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಎಸ್‍ಆರ್‍ಎಂಪಿಪಿ ಕಾಲೇಜಿನಲ್ಲಿ ಪ್ರತಿಭಟನೆ

Read more