ತಾತನನ್ನು ಬಡಿಗೆಯಲ್ಲಿ ಬಡಿದು ಕೊಂದ ಮೊಮ್ಮಗಳು..!

ಕನಕಪುರ, ಏ.29- ಬುದ್ಧಿಮಾತು ಹೇಳಿದ ತಾತನನ್ನು ಮೊಮ್ಮಗಳೇ ಕೊಲೆ ಮಾಡಿರುವ ನಿರ್ದಯಿ ಪ್ರಕರಣ ಕೋಡಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೊಮ್ಮಗಳು ಶಿಲ್ಪಾ (30) ಕೊಲೆಗಾರ್ತಿಯಾದರೆ, ತಾತ ಮಲ್ಲಣ್ಣ

Read more