ಹಜ್ ಭವನಕ್ಕೆ ಟಿಪ್ಪು ಹೆಸರಿಡುವ ಬಗ್ಗೆ ಸರ್ಕಾರ ಯಾವುದೇ ತೀರ್ಮಾನಿಸಿಲ್ಲ : ಡಿಸಿಎಂ

ಬೆಂಗಳೂರು, ಜೂ.24- ಹಜ್ ಭವನಕ್ಕೆ ಟಿಪ್ಪು ಹೆಸರಿಡುವ ಬಗ್ಗೆ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಸ್ಪಷ್ಟಪಡಿಸಿದರು.  ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ

Read more