ಪತಿಯ ಕಿರುಕುಳದಿಂದ ಮನನೊಂದ ಪತ್ನಿ ಆತ್ಮಹತ್ಯೆ

ನೆಲಮಂಗಲ, ಮೇ 2-ಪತಿಯ ಕಿರುಕುಳದಿಂದ ಮನನೊಂದು ಪತ್ನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಸುಭಾಷ್‍ನಗರದಲ್ಲಿ ನಡೆದಿದೆ.ಪುನೀತ್ ಎಂಬುವರ ಪತ್ನಿ ವನಿತಾ(25) ಮೃತ ಮಹಿಳೆಯಾಗಿದ್ದು, ಕಳೆದ

Read more

ಕುರಿಗಾಹಿಯನ್ನು ನೇಣಿಗೆ ಹಾಕಿ ಕುರಿಗಳನ್ನು ಕದ್ದೊಯ್ದ ಕಳ್ಳರು

ಗದಗ, ಮೇ 1- ಕುರಿ ಕಾಯುವ ಯುವಕನೊಬ್ಬನ ಶವ ಊರ ಹೊರಗಿನ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆ ಇರಬಹುದು ಎಂದು ಸಂಬಂಧಿಕರು ಆರೋಪಿಸಿದ್ದಾರೆ.

Read more

ಪಾಕಿಸ್ತಾನದಲ್ಲಿ ತಾಲಿಬಾನ್ ಉಗ್ರರಿಗೆ ನಾಲ್ವರು ಉಗ್ರರಿಗೆ ನೇಣು

ಇಸ್ಲಾಮಾಬಾದ್, ಏ.25-ನಾಲ್ವರು ಕುಖ್ಯಾತ ತಾಲಿಬಾನ್ ಉಗ್ರರಿಗೆ ಇಂದು ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಭಯೋತ್ಪಾಧನೆ ಕೃತ್ಯಗಳಿಗೆ ಸಂಬಂಧಪಟ್ಟಂತೆ, ವಿವಾದಿತ ಮಿಲಿಟರಿ ನ್ಯಾಯಾಲಯದಿಂದ ಈ ಭಯೋತ್ಪಾದಕರಿಗೆ ಮರಣದಂಡನೆ ತೀರ್ಪು

Read more

ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ 

ತುರುವೇಕೆರೆ, ಏ.18-ಯುವತಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ 12ನೇ ವಾರ್ಡ್‍ನ ಮಗ್ಗದ ಬೀದಿಯಲ್ಲಿನ ಮನೆಯಲ್ಲಿ ನೆಡೆದಿದೆ. ಪಟ್ಟಣದ ನಿವಾಸಿ ಮಂಜುನಾಥ್ ಎಂಬುವರ ಪುತ್ರಿ

Read more

ಸಾಲಬಾಧೆ : ಇಬ್ಬರು ರೈತರು ಆತ್ಮಹತ್ಯೆ

ದಾವಣಗೆರೆ, ಮಾ.24-ರಾಜ್ಯದಲ್ಲಿ ಮತ್ತೆ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಲ್ಲಿ ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ವರದಿಯಾಗಿದೆ. ಸುಂಡಿಗೆರೆ : ಸಾಲಬಾಧೆ ತಾಳಲಾರದೆ

Read more

ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಚಾಮರಾಜಪೇಟೆ, ಮಾ.23- ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು , ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ನಡೆದಿದೆ. ಮಹದೇವಸ್ವಾಮಿ(32) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಯುವಕ.

Read more

ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಬೆಳ್ತಂಗಡಿ, ಮಾ.20- ಮರಕ್ಕೆ ನೇಣು ಬಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಉಜಿರೆ ಗ್ರಾಮದಲ್ಲಿ ನಡೆದಿದೆ.ಬಿಹಾರ ಮೂಲದ ರಾಮ್‍ದಾಸ್ (22) ಆತ್ಮಹತ್ಯೆಗೆ ಶರಣಾದ ಯುವಕ.ಉಜಿರೆ ಗ್ರಾಮದ

Read more

ಚೀಟಿ ವ್ಯವಹಾರದಲ್ಲಿ ನಷ್ಟ : ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮೈಸೂರು, ಮಾ.8– ಚೀಟಿ ವ್ಯವಹಾರದಲ್ಲಿ ನಷ್ಟ ಹೊಂದಿದ್ದರಿಂದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ಉತ್ತರಹಳ್ಳಿ ನಿವಾಸಿ ರಮೇಶ್ (32) ಆತ್ಮಹತ್ಯೆ ಮಾಡಿಕೊಂಡ

Read more

ಸಾಲಬಾಧೆ : ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ತುರುವೇಕೆರೆ, ಫೆ.27- ಸಾಲಬಾಧೆಯಿಂದ ನೊಂದ ರೈತನೋರ್ವ ತನ್ನ ಮನೆಯ ಪಕ್ಕದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದಬ್ಬೇಘಟ್ಟ ಹೋಬಳಿಯ ಲಕ್ಷ್ಮಿದೇವರಹಳ್ಳಿಯಲ್ಲಿ ನೆಡದಿದೆ.ಮೃತ ರೈತ

Read more

ಕಚೇರಿಯಲ್ಲೇ ಅರಣ್ಯ ಇಲಾಖೆ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆ

ಚಿಕ್ಕಮಗಳೂರು, ಫೆ.25– ಅರಣ್ಯ ಇಲಾಖೆ ನೌಕರನೊಬ್ಬ ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾರೆ.ರುದ್ರೇಶ್(50) ಮೃತ ನೌಕರ. 25 ವರ್ಷಗಳಿಂದ ಚಿಕ್ಕಮಗಳೂರಿನ ಅರಣ್ಯ ಇಲಾಖೆಯಲ್ಲಿ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದರು.ನಿನ್ನೆ ರಾತ್ರಿ ಇಲಾಖೆಯಲ್ಲೇ

Read more