ತಿರುಪತಿ ತಿಮ್ಮಪ್ಪನ ಸುಪ್ರಭಾತ ಪೂಜೆಯಲ್ಲಿ ಪಾಲ್ಗೊಂಡ ಗೌಡರ ಕುಟುಂಬ

ತಿರುಪತಿ, ಜು.27-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಕುಟುಂಬ ಇಂದು ಮುಂಜಾನೆ ತಿರುಮಲದ ತಿಮ್ಮಪ್ಪನ ದರ್ಶನ ಪಡೆದು ಸುಪ್ರಭಾತ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ,

Read more