ವದಂತಿಗಳಿಗೆ ಕಿವಿಗೊಡದಂತೆ ಜೆಡಿಎಸ್ ಶಾಸಕರಿಗೆ ಗೌಡರ ಕಿವಿಮಾತು

ಬೆಂಗಳೂರು, ಸೆ.11- ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ಹರಡುತ್ತಿರುವ ವದಂತಿಗಳಿಗೆ ಪಕ್ಷದ ಶಾಸಕರು ಕಿವಿಗೊಡಬಾರದು ಎಂದು ಜೆಡಿಎಸ್ ವರಿಷ್ಠರು ಸಲಹೆ ಮಾಡಿದ್ದಾರೆ.  ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ

Read more