ದೇಶಪಾಂಡೆ ಅವರಿಗೂ ಸಿಎಂ ಆಗುವ ಅರ್ಹತೆ ಇದೆ ಎಂಬ ಹೆಚ್ಡಿಕೆ ಹೇಳಿಕೆ ಬಗ್ಗೆ ಗೌಡರು ಹೇಳಿದ್ದೇನು..?

ಬೆಂಗಳೂರು, ಆ.31- ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರಿಗೂ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿರುವುದರಲ್ಲಿ ವಿಶೇಷತೆ ಏನೂ ಇಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು

Read more