ಆಸ್ಪತ್ರೆಯಿಂದ ಹೆಚ್ಡಿಕೆ ಡಿಸ್ಚಾರ್ಜ್, 1 ತಿಂಗಳು ರೆಸ್ಟ್

ಬೆಂಗಳೂರು, ಅ.2- ಹಂತ ಹಂತವಾಗಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದೇನೆ. ವೈದ್ಯರ ಉತ್ತಮ ಆರೈಕೆಯಿಂದ ನಿರೀಕ್ಷೆಗೂ ಮೀರಿ ಚೇತರಿಸಿಕೊಳ್ಳುತ್ತಿದ್ದೇನೆ. ಒಂದು ತಿಂಗಳು ಜನರು ನನಗೆ ವಿಶ್ರಾಂತಿಗೆ ಅವಕಾಶ ಮಾಡಿಕೊಡಿ

Read more

ಇಂದು ಅಥವಾ ನಾಳೆ ಎಚ್.ಡಿ.ಕುಮಾರಸ್ವಾಮಿ ವಾರ್ಡ್‍ಗೆ ಶಿಫ್ಟ್

ಬೆಂಗಳೂರು,ಸೆ.25-ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಎಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಂಡಿದ್ದು, ಇಂದು ಅಥವಾ ನಾಳೆ ವಾರ್ಡ್‍ಗೆ ಶಿಫ್ಟ್ ಆಗಲಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ತಿಳಿಸಿದರು.

Read more

ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು, ಸೆ.24- ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ಸುಧಾರಿಸಿದ್ದು, ಇನ್ನೆರಡು ಮೂರು ದಿನಗಳ ವರೆಗೆ ತುರ್ತು ನಿಗಾ ಘಟಕದಲ್ಲೇ ಇರಲಿದ್ದಾರೆ ಎಂದು ಮಾಜಿ ಪ್ರಧಾನಿ

Read more

ಪೌರಕಾರ್ಮಿಕರ ಪ್ರಾಣಕ್ಕೆ ಬೆಲೆಯಿಲ್ಲವೆ…? ಮನಕಲಕುವಂತಿದೆ ಈ ದೃಶ್ಯ (Video)

  ಬೆಂಗಳೂರು, ಸೆ.24- ನಗರದಲ್ಲಿ ಕಸವಿಲೇವಾರಿ ಮಾಡುವ ಪೌರಕಾರ್ಮಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಸರ್ಕಾರ ಆದೇಶ ಮಾಡಿದರೂ ಈ ಆದೇಶಕ್ಕೆ ಯಾವುದೇ ಕಿಮ್ಮತ್ತಿಲ್ಲ ಎಂಬುದು ಮತ್ತೊಮ್ಮೆ

Read more

ಎಚ್‍ಡಿಕೆ ಶಸ್ತ್ರಚಿಕಿತ್ಸೆ ಯಶಸ್ವಿ : ನೆಚ್ಚಿನ ನಾಯಕನ ಆರೋಗ್ಯಕ್ಕಾಗಿ ಅಭಿಮಾನಿಗಳ ಪ್ರಾರ್ಥನೆ

ಬೆಂಗಳೂರು, ಸೆ.23- ನಗರದ ಖಾಸಗಿ ಆಸ್ಪತ್ರೆಯಲ್ಲಿ ಡಾ.ಸತ್ಯಕಿ ನೇತೃತ್ವದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಟಿಶ್ಯು ವಾಲ್ವ್ ರೀಪ್ಲೇಸ್‍ಮೆಂಟ್ ಶಸ್ತ್ರ ಚಿಕಿತ್ಸೆ

Read more

ನಡೆದಾಡುವ ದೇವರ ಆರೋಗ್ಯದಲ್ಲಿ ಚೇತರಿಕ, ಆಸ್ಪತ್ರೆಯಿಂದ ಡಿಸ್ಜಾರ್ಜ್

ತುಮಕೂರು, ಸೆ.22- ನಡೆದಾಡುವ ದೇವರು, ತ್ರಿವಿಧ ದಾಸೋಹಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯದಲ್ಲಿ ಕೊಂಚ ವ್ಯತ್ಯಯವಾದ ಕಾರಣ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ

Read more

ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗಾಗಿ ಇಂದು ಹೆಚ್ಡಿಕೆ ಆಸ್ಪತ್ರೆಗೆ ದಾಖಲು

ಬೆಂಗಳೂರು, ಸೆ.21-ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗಾಗಿ ಇಂದು ಸಂಜೆ ಖಾಸಗಿ ಆಸ್ಪತ್ರೆಗೆ ದಾಖಲಾಗಲಿದ್ದಾರೆ.ಕಳೆದ 10 ವರ್ಷಗಳ ಹಿಂದೆ ಕುಮಾರಸ್ವಾಮಿ

Read more

ನಡೆದಾಡುವ ದೇವರ ಆರೋಗ್ಯದಲ್ಲಿ ಏರುಪೇರು

ತುಮಕೂರು, ಸೆ.21-ನಡೆದಾಡುವ ದೇವರು, ತ್ರಿವಿಧ ದಾಸೋಹಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಈಗ ಸುಧಾರಿಸಿಕೊಂಡಿದ್ದಾರೆ. ಭಕ್ತರು ಆತಂಕಪಡುವುದು ಬೇಡ ಎಂದು ಸಿದ್ಧಗಂಗಾ ಸಂಶೋಧನಾ ಕೇಂದ್ರದ

Read more

ಹುಷಾರ್.. ಪಾರ್ಶ್ವವಾಯು ಬಗ್ಗೆ ಬೇಡ ನಿರ್ಲಕ್ಷ್ಯ

ಪಾರ್ಶ್ವವಾಯು  ಎಂಬುದು ವೈದ್ಯಕೀಯ ತುರ್ತು ಆಗಿದ್ದು, ಐದು ನಿಮಿಷಗಳ ಅವಧಿಯಲ್ಲಿ ವ್ಯಕ್ತಿಯ ಸಾವಿಗೆ ಕಾರಣವಾಗಹುದಾಗಿದೆ. ಪಾಶ್ರ್ವವಾಯು ರಕ್ತದ ಹರಿವನ್ನು ಮೆದುಳಿಗೆ ಸ್ಥಗಿತಗೊಳಿಸಲಿದ್ದು, ಮೆದುಳಿನ ಕಣಗಳಿಗೆ ಪ್ರತಿ ಗಂಟೆಗೆ

Read more

ಗಾಯಕ ಎನ್.ಎಲ್.ಶಾಸ್ತ್ರಿ ಇನ್ನಿಲ್ಲ

ಹಲವು ತಿಂಗಳಿನಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ಗಾಯಕ ಎನ್.ಎಲ್. ಶಾಸ್ತ್ರಿಯವರು ಇಹಲೋಕ ತ್ಯಜಿಸಿದ್ದಾರೆ. ತಮ್ಮ ವಿಶಿಷ್ಟ ಕಂಠದಿಂದಲೇ ಕನ್ನಡಿಗರ ಸಂಗೀತ ಪ್ರಿಯರಲ್ಲಿ ಮನೆ

Read more