ಭದ್ರಾ ನದಿ ಪಾತ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ 3 ಆದಿವಾಸಿ ಕುಟುಂಬಗಳು

ಚಿಕ್ಕಮಗಳೂರು, ಜು.9-ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ಭದ್ರಾ ನದಿ ಪಾತ್ರದಲ್ಲಿರುವ ಮೂರು ಆದಿವಾಸಿ ಕುಟುಂಬಗಳು ನದಿ ದಾಟಲಾರದೆ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಧಾರಾಕಾರವಾಗಿ ಭದ್ರಾ ತುಂಬಿ ಹರಿಯುತ್ತಿರುವುದರಿಂದ ಜಿಲ್ಲೆಯ

Read more