ನಿಶ್ಚಿತಾರ್ಥದ ವೇಳೆ ಚಿಕನ್‍ಗಾಗಿ ಶುರುವಾದ ಗಲಾಟೆ ಒಬ್ಬನ ಕೊಲೆಯಲ್ಲಿ ಅಂತ್ಯ..!

ಹೈದರಾಬಾದ್, ಏ.2- ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಹೆಚ್ಚಿಗೆ ಚಿಕನ್ ಹಾಕಲಿಲ್ಲವೆಂದು ಗಲಾಟೆ ತೆಗೆದ ಗುಂಪೊಂದು  ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯಲ್ಲಿ ಮಹಮದ್ ಅನ್ವರ್ ಎಂಬುವವರು

Read more