ಮುಂದಿನ ಚುನಾವಣೆಗೆ ನಾನು ಸ್ಪರ್ಧಿಸಲ್ಲ : ಶಾಸಕ ಎಸ್.ಎ.ರವೀಂದ್ರನಾಥ್

ದಾವಣಗೆರೆ, ಜು.9- ಮುಂದಿನ ಚುನಾವಣೆಗೆ ನಾನು ಕಣಕ್ಕಿಳಿಯುವುದಿಲ್ಲ. ಬೇರೆಯವರನ್ನು ಕಣಕ್ಕಿಳಿಸಲು ಈಗಿನಿಂದಲೇ ಸಿದ್ಧತೆ ನಡೆಸಬೇಕು ಎಂದು ಬಿಜೆಪಿ ಶಾಸಕ ಎಸ್.ಎ.ರವೀಂದ್ರನಾಥ್ ತಿಳಿಸಿದ್ದಾರೆ. ನಗರ ಉತ್ತರ ಕ್ಷೇತ್ರದ ಬಿಜೆಪಿ,

Read more