ರಾಜಕಾರಣದ ಬಗ್ಗೆ ಮಾತನಾಡಲ್ಲ : ನಿಯೋಜಿತ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು

ಹೈದರಾಬಾದ್, ಆ.9- ರಾಜಕೀಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಮಾತನಾಡುವುದಿಲ್ಲ ಎಂದು ನಿಯೋಜಿತ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ತಿಳಿಸಿದರು. ನಾನು ಹೊಸ ಜವಾಬ್ದಾರಿ ವಹಿಸಿಕೊಂಡಿದ್ದು, ಅತ್ಯುತ್ತಮ ಹುದ್ದೆಯಲ್ಲಿರುವಾಗ ಎಂದಿಗೂ ರಾಜಕಾರಣ,

Read more