ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ನಾಲ್ವರ ಬಂಧನ

ಬೀದರ್,ನ.18-ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಿರುವ ಪೊಲೀಸರು ಅವರಿಂದ ನಾಡ ಪಿಸ್ತೂಲ್ ಮತ್ತು ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಬೀದರ್‍ನವರೇ ಆದ ಬಾಲಾಜಿ, ಚಂದ್ರಕಾಂತ್, ಜಹೀರ್ ಮತ್ತು

Read more