ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಲಕ್ಷಾಂತರ ರೂ. ಮೌಲ್ಯದ ರಕ್ತಚಂದನ ವಶ

ಕನಕಪುರ,ಜು.8- ಸಾಮೀಲ್‍ವೊಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಲಕ್ಷಾಂತರ ರೂ. ಮೌಲ್ಯದ ಎರಡು ಟನ್ ರಕ್ತಚಂದನವನ್ನು ಕನಕಪುರ ಹಾಗೂ ಆಂಧ್ರಪ್ರದೇಶದ ಪೊಲೀಸರ ಜಂಟಿ ಕಾರ್ಯಾಚರಣೆ ವೇಳೆ ವಶಪಡಿಸಿಕೊಳ್ಳಲಾಗಿದೆ.  ಕನಕಪುರದ

Read more