ಗಂಗಾಧರ ಚಡಚಣ ಹತ್ಯೆ ಪ್ರಕರಣದಲ್ಲಿ ಡಿವೈಎಸ್‍ಪಿ, ಸಿಪಿಐ ಸಸ್ಪೆಂಡ್

ವಿಜಯಪುರ, ಸೆ.9- ಭೀಮಾತೀರದ ಗಂಗಾಧರ ಚಡಚಣ ನಿಗೂಢ ಹತ್ಯೆ ಹಾಗೂ ಧರ್ಮರಾಜ್ ಎನ್‍ಕೌಂಟರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂಡಿ ಡಿವೈಎಸ್‍ಪಿ ರವೀಂದ್ರ ಶಿರೂರ ಹಾಗೂ ಸಿಪಿಐ ಎಂ.ಬಿ ಅಸೋದೆ

Read more