ಫೆ.21ರಿಂದ 28ರವರೆಗೆ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ

ಬೆಂಗಳೂರು,ಜ.30- ಹನ್ನೊಂದನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವವು ಫೆ.21ರಿಂದ 28ರವರೆಗೆ ನಡೆಯಲಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ನಾಗತಿಹಳ್ಳಿ ಚಂದ್ರಶೇಖರ್ ತಿಳಿಸಿದರು. ಇಂದು ವಾರ್ತಾಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ

Read more