ಸಿಎಂ ಸಿದ್ದರಾಮಯ್ಯನವರ ಅವಧಿಯಲ್ಲಿ 2,42,420 ಕೋಟಿ ಸಾಲ..!

ಬೆಂಗಳೂರು,ಜೂ.14-ಸಾಲ ಸಿಗಲಿದೆ ಎಂಬ ಕಾರಣಕ್ಕೆ ಸಾಲ ಮಾಡಬಾರದು ಎಂದು ಉಪದೇಶ ಮಾಡುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ ರಾಜ್ಯದ ಜನರ ಮೇಲೆ ತಲಾ 32 ಸಾವಿರದಿಂದ 35 ಸಾವಿರ

Read more

ವಿತಂಡವಾದ ಬಿಟ್ಟು ಮೊದಲು ರೈತರ ಸಾಲ ಮನ್ನಾ ಮಾಡಿ : ಸಿಎಂಗೆ ಶೆಟ್ಟರ್ ಒತ್ತಾಯ

ಬೆಂಗಳೂರು, ಜೂ.6– ವಿತಂಡವಾದ ಮಾಡುವುದನ್ನು ಬಿಟ್ಟು ಮೊದಲು ರೈತರ ಸಾಲ ಮನ್ನಾ ಮಾಡಿ ಎಂದು ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು.

Read more

ಚಿತ್ರರಂಗಕ್ಕೆ ಪಾರ್ವತಮ್ಮ ತಾಯಿ ಇದ್ದಂತೆ : ಜಗದೀಶ್‍ಶೆಟ್ಟರ್

ಬೆಂಗಳೂರು, ಮೇ 31-ಪಾರ್ವತಮ್ಮ ರಾಜ್‍ಕುಮಾರ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್‍ಶೆಟ್ಟರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸದಾಶಿವನಗರದ ನಿವಾಸಕ್ಕೆ ತೆರಳಿ ಪಾರ್ವತಮ್ಮ ಅವರ ಅಂತಿಮ ದರ್ಶನ ಪಡೆದು

Read more

ಅಧಿವೇಶನ ಮೊಟಕು ಬೇಡ : ಶೆಟ್ಟರ್

ಬೆಳಗಾವಿ, ನ.25-ಭಾರತ್ ಬಂದ್ ನೆಪದಲ್ಲಿ ರಾಜ್ಯವಿಧಾನಮಂಡಲದ ಅಧಿವೇಶನವನ್ನು ಮೊಟಕುಗೊಳಿಸುವುದು ಸರಿಯಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನಕ್ಕೆ ರಜೆ

Read more

ಅರವಿಂದ ಜಾದವ್ ಅವರನ್ನು ಪದಚ್ಯುತಿಗೊಳಿಸಿ : ಜಗದೀಶ್ ಶೆಟ್ಟರ್

ಬೆಂಗಳೂರು,ಆ.24 -ಭೂಹಗರಣದಲ್ಲಿ ಸಿಲುಕಿರುವ ಅರವಿಂದ್ ಜಾದವ್ ಅವರನ್ನು ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ಪದಚ್ಯುತಿಗೊಳಿಸಬೇಕೆಂದು ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ.  ಅರವಿಂದ್ ಜಾದವ್ ಅವರು ಒಬ್ಬ ಜವಾಬ್ದಾರಿಯುತ

Read more