ಚಾಮರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್‍ ಅಭ್ಯರ್ಥಿಯಾಗಿ ಜಮೀರ್ ಅಹಮ್ಮದ್ ಸ್ಪರ್ಧೆ

ಬೆಂಗಳೂರು, ಮೇ 7– ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಜೆಡಿಎಸ್‍ನಿಂದ ಅಮಾನತುಗೊಂಡಿರುವ ಶಾಸಕ ಜಮೀರ್‍ಅಹಮ್ಮದ್ ಖಾನ್ ತಿಳಿಸಿದ್ದಾರೆ.

Read more