ಜಯನಗರ ವಿಧಾನಸಭಾ ಚುನಾವಣೆ, ಮತದಾನ ಆರಂಭ (Live)

ಬಂಗಳೂರು, ಜೂ.11-ಅಭ್ಯರ್ಥಿ ಅಕಾಲಿಕ ಮರಣದಿಂದ ಮುಂದೂಡಲ್ಪಟ್ಟಿದ್ದ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಇಂದು ಚುನಾವಣೆಗೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಕ್ಷೇತ್ರದ 216 ಮತಗಟ್ಟೆಗಳಲ್ಲಿ ಇಂದು

Read more

ಜಯನಗರ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‍ಗೆ ಪಾಲಿಕೆ ಸದಸ್ಯರ ಬೆಂಬಲ

ಬೆಂಗಳೂರು, ಜೂ.5- ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಬಿಎಂಪಿಯ ಬಿಜೆಪಿ ಸದಸ್ಯ ಎನ್.ನಾಗರಾಜು ಹೊರತು ಪಡಿಸಿ ಐದು ಮಂದಿ ಸದಸ್ಯರು ಒಗ್ಗಟ್ಟಾಗಿ ಕೆಲಸ ಮಾಡಿ ಪ್ರಹ್ಲಾದ್ ಅವರನ್ನು ಗೆಲ್ಲಿಸುವುದಾಗಿ

Read more

ಮತದಾನ ದಿನದಂದು ಜಯನಗರ-ಆರ್.ಆರ್.ನಗರ ವ್ಯಾಪ್ತಿಯ ನೌಕರರಿಗೆ ವೇತನ ಸಹಿತ ರಜೆ

ಬೆಂಗಳೂರು, ಮೇ 27-ನಗರದ ರಾಜರಾಜೇಶ್ವರಿನಗರ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯ ಮತದಾನ ದಿನಗಳಂದು ಎರಡೂ ಕ್ಷೇತ್ರಗಳ ವ್ಯಾಪ್ತಿಯ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ನೌಕರರಿಗೆ

Read more

ಜಯನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಿ.ಎನ್.ಪ್ರಹ್ಲಾದ್

ಬೆಂಗಳೂರು, ಮೇ 25- ಶಾಸಕ ಬಿ.ಎನ್.ವಿಜಯ್‍ಕುಮಾರ್ ಅವರ ಅಕಾಲಿಕ ನಿಧನದಿಂದ ಮುಂದೂಡಲ್ಪಟ್ಟಿದ್ದ ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಇಂದು ಬಿ.ಎನ್.ಪ್ರಹ್ಲಾದ್ ಅವರು ನಾಮಪತ್ರ ಸಲ್ಲಿಸಿದರು. ಜಯನಗರ

Read more

ಜಯನಗರ ಗೆಲ್ಲುವ ಹೊಣೆಯನ್ನು ಅನಂತ್-ಅಶೋಕ್ ಹೆಗಲಿಗೆ ಹಾಕಿದ ಯಡಿಯೂರಪ್ಪ

ಬೆಂಗಳೂರು, ಮೇ 23- ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಹೊಣೆಗಾರಿಕೆ ಕೇಂದ್ರ ಸಚಿವ ಅನಂತಕುಮಾರ್ ಹಾಗೂ ಶಾಸಕ ಆರ್.ಅಶೋಕ್ ಹೆಗಲಿಗೆ ನೀಡುವ ಮೂಲಕ

Read more

ಶಾಸಕ ವಿಜಯ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಜಯನಗರ ಕ್ಷೇತ್ರದ ಚುನಾವಣೆ ಮುಂದೂಡಿಕೆ..?

ಬೆಂಗಳೂರು,ಮೇ4- ಹೃದಯ ಸಂಬಂಧಿ ಸಮಸ್ಯೆಯಿಂದ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದ ಜಯನಗರದ ಬಿಜೆಪಿ ಶಾಸಕ ವಿಜಯ್ ಕುಮಾರ್(60) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಜಯನಗರ ಬಿಜೆಪಿ ಅಭ್ಯರ್ಥಿಯೂ ಆಗಿದ್ದ

Read more