ಸರ್ಕಾರ ರಚನೆಯಾಗಿ ತಿಂಗಳಾದರೂ ನಿಲ್ಲದ ಜೆಡಿಎಸ್-ಕಾಂಗ್ರೆಸ್ ಹಗ್ಗಜಗ್ಗಾಟ

ಬೆಂಗಳೂರು,ಜೂ.29-ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾಗಿ ತಿಂಗಳು ಕಳೆದರೂ ಉಭಯ ಪಕ್ಷಗಳ ನಡುವಿನ ಮುಸುಕಿನ ಗುದ್ದಾಟಕ್ಕೆ ತೆರೆ ಬಿದ್ದಿಲ್ಲ. ಸರ್ಕಾರದ ಅಂಗಪಕ್ಷವಾದ ಕಾಂಗ್ರೆಸ್‍ನಲ್ಲಿನ ಅತೃಪ್ತಿ ಅಸಮಾಧಾನ ತಣ್ಣಗಾಗದೆ

Read more