ಮಾಜಿ ಸಂಸದ ಎಚ್.ವಿಶ್ವನಾಥ್ ಜು.4ರಂದು ಜೆಡಿಎಸ್ ಗೆ ಸೇರ್ಪಡೆ

ಮೈಸೂರು, ಜು.2- ಕಾಂಗ್ರೆಸ್ ತೊರೆದಿರುವ ಮಾಜಿ ಸಂಸದ ಎಚ್.ವಿಶ್ವನಾಥ್ ಅವರು ಜು.4ರಂದು ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ

Read more