ಪತ್ರಿಕೋದ್ಯಮ ಪ್ರಾಧ್ಯಾಪಕ ಕಾರು ಅಪಘಾತದಲ್ಲಿ ಸಾವು

ಬೆಳಗಾವಿ, ಜ.14- ಗೋವಾಕ್ಕೆ ಪ್ರವಾಸಕ್ಕೆ ತೆರಳಿ ಕುಟುಂಬ ಸದಸ್ಯರೊಂದಿಗೆ ಕಾರಿನಲ್ಲಿ ಬರುತ್ತಿದ್ದಾಗ ಅಪಘಾತಕ್ಕೀಡಾಗಿ ಪತ್ರಿಕೋದ್ಯಮ ಪ್ರಾಧ್ಯಾಪಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಂದಗಡ ಬಳಿ ನಡೆದಿದೆ.

Read more