ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡ ಕಡ್ಡಾಯವಾಗಲಿ : ಸಾಹಿತಿ ಗೊ.ರು.ಚನ್ನಬಸಪ್ಪ

ಬೆಂಗಳೂರು, ಜ.29- ಕೇಂದ್ರೋದ್ಯಮಗಳಲ್ಲಿ ಹಿಂದಿ ಮತ್ತು ಇಂಗ್ಲಿಷ್‍ನಲ್ಲಿ ಮಾತ್ರ ಆಡಳಿತ ನಡೆಯುತ್ತಿರುವುದು ವಿಷಾದನೀಯ. ಕರ್ನಾಟಕದಲ್ಲಿ ಕನ್ನಡ ಆಡಳಿತ ಭಾಷೆಯಾಗಿದ್ದು, ಅದನ್ನು ಪಾಲಿಸಬೇಕು ಎಂದು ಸಾಹಿತಿ ಡಾ.ಗೊ.ರು.ಚನ್ನಬಸಪ್ಪ ಒತ್ತಾಯಿಸಿದ್ದಾರೆ. ವಿಮಾನ

Read more

ಕನ್ನಡ ಭಾಷೆ ಹಿತ ಕಾಪಾಡಲು ಸರ್ಕಾರ ಬದ್ಧ

ಬೆಂಗಳೂರು, ಜು.20-ಸರ್ಕಾರ ಕನ್ನಡ ಹಿತ ಕಾಪಾಡಲು ಬದ್ಧವಾಗಿದೆ. ಅನಗತ್ಯವಾಗಿ ಯಾರೂ ಕನ್ನಡದ ವಿಷಯವಾಗಿ ಕಾನೂನು ಕೈಗೆತ್ತಿಕೊಳ್ಳಬೇಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಇಂದಿಲ್ಲಿ ಮನವಿ ಮಾಡಿದರು.

Read more

ಕನ್ನಡ ಕಲಿಯದ ಅಧಿಕಾರಿಗಳಿಗೆ ಕರ್ನಾಟಕದಲ್ಲಿ ಜಾಗವಿಲ್ಲ : ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು, ಜು.19- ಕನ್ನಡ ಕಲಿಯದಿರುವ ಅಧಿಕಾರಿಗಳಿಗೆ ಕರ್ನಾಟಕದಲ್ಲಿ ಜಾಗವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ನಗರದ ಗಾಂಧಿಭವನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ

Read more

ಇಂಗ್ಲಿಷ್ ಶಾಲೆಯಲ್ಲಿ ಕನ್ನಡ, ಕನ್ನಡ ಶಾಲೆಯಲ್ಲಿ ಇಂಗ್ಲಿಷ್ ಒಂದು ವಿಷಯ ಕಡ್ಡಾಯ

ಬೆಂಗಳೂರು, ಜು.13- ಕೇಂದ್ರಿಯ ವಿಶ್ವವಿದ್ಯಾಲಯಗಳು, ಕೇಂದ್ರ ಪಠ್ಯಕ್ರಮದ ಶಾಲೆಗಳು ಸೇರಿದಂತೆ ಎಲ್ಲಾ ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲೂ ಪ್ರಸಕ್ತ ವರ್ಷದಿಂದ ಕನ್ನಡವನ್ನು ಒಂದು ವಿಷಯವನ್ನಾಗಿ ಕಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಜತೆಗೆ

Read more

ಬ್ಯಾಂಕುಗಳಲ್ಲಿ ಕನ್ನಡ ಕಲಿತು ಗ್ರಾಹಕರೊಂದಿಗೆ ವ್ಯವಹರಿಸಿ

ವಿಜಯಪುರ, ಮಾ.20- ಬ್ಯಾಂಕುಗಳಲ್ಲಿ ಕನ್ನಡಿಗ ಗ್ರಾಹಕರೇ ಇರುವುದರಿಂದ ಬ್ಯಾಂಕ್‍ನ ಸಿಬ್ಬಂದಿಗೆ ಕನ್ನಡ ಬಾರದಿದ್ದರೆ ಕಲಿತಾದರೂ ಕನ್ನಡದಲ್ಲಿಯೇ ವ್ಯವಹರಿಸಬೇಕಿದೆ ಎಂದು ಕೆನರಾಬ್ಯಾಂಕ್ ಸ್ಥಳೀಯ ಬ್ರಾಂಚ್‍ನ ಮುಖ್ಯಪ್ರಬಂಧಕ ಆರ್.ಶಿವಕುಮಾರ್ ಕರೆನೀಡಿದರು.ಪಟ್ಟಣದ

Read more

ಯಾವುದೋ ದಾಳಿಗೆ ಹೆದರಿ ಹೊರಟು ಹೋಗುವ ಭಾಷೆ ಕನ್ನಡವಲ್ಲ

ಕಡೂರು, ಮಾ.13- ಕನ್ನಡ ಭಾಷೆ ಯಾವುದೊ ದಾಳಿಗೆ ಹೆದರಿ ಹೊರಟು ಹೋಗುವ ಭಾಷೆಯಲ್ಲ ಎಂದು ವಿಧಾನಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹೇಳಿದರು.  ತಾಲ್ಲೂಕಿನ ಸಿಂಗಟಗೆರೆ ಗ್ರಾಮದಲ್ಲಿ ನಡೆಯುತ್ತಿರುವ

Read more

ಇಂಗ್ಲಿಷ್ ವ್ಯಾಮೋಹ ಬಿಟ್ಟು ಕನ್ನಡ ಉಳಿಸಿ : ಸಾಹಿತಿ ಡಾ.ಪಾಟೀಲ್ ಪುಟ್ಟಪ್ಪ

ಬೇಲೂರು, ನ.28- ರಾಜಕಾರಣಿಗಳ ಇಂಗ್ಲಿಷ್ ವ್ಯಾಮೋಹದಿಂದ ಕನ್ನಡದ ನಿರ್ಲಕ್ಷ್ಯಕ್ಕೆ ಕಾರಣವಾಗುತ್ತಿದ್ದು, ಕನ್ನಡವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಾಜ್ಯದ ಜನತೆ ಮುಂದಾಗಬೇಕು ಎಂದು ಸಾಹಿತಿ ಡಾ.ಪಾಟೀಲ್ ಪುಟ್ಟಪ್ಪ ಹೇಳಿದರು.ಪಟ್ಟಣದ

Read more