ಉದ್ದೇಶಪೂರ್ವಕವಾಗಿಯೇ ಮಾಧ್ಯಮಗಳಿಗೆ ಸಿದ್ದರಾಮಯ್ಯರ ವಿಡಿಯೋ ಲೀಕ್..?!

ಬೆಂಗಳೂರು, ಜೂ.26- ರಾಜ್ಯ ರಾಜಕಾರಣದಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನು ಸೃಷ್ಟಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುರಿತು ಮಾತನಾಡಿದ್ದನ್ನು ಮಾಧ್ಯಮಗಳಿಗೆ ಉದ್ದೇಶಪೂರ್ವಕವಾಗಿಯೇ ಸೋರಿಕೆ ಮಾಡಲಾಯಿತೆ ? 

Read more