ಚುನಾವಣಾ ಸಮೀಪಿಸುತ್ತಿದ್ದಂತೆ ಜೋರಾಗಿದೆ ಪಕ್ಷಾಂತರ ಪರ್ವ

ಬೆಂಗಳೂರು, ಅ.26-ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದೆ. ವಿವಿಧ ಪಕ್ಷಗಳ ನಾಯಕ ಪಕ್ಷಾಂತರವೂ ಆರಂಭವಾಗಿದೆ. ಶಾಸಕ ಸಿ.ಪಿ.ಯೋಗೇಶ್ವರ ಮತ್ತು ಪಿ.ರಾಜೀವ್ ಬಿಜೆಪಿ ಸೇರಲಿದ್ದಾರೆ. ಕರ್ನಾಟಕ ಬಿಜೆಪಿ ನವೆಂಬರ್ 2ರಂದು ಪರಿವರ್ತನಾ

Read more