ವೇತನ ತಾರತಮ್ಯ ಸರಿಪಡಿಸಲು ಆಗ್ರಹ ಪಿಯು ಉಪನ್ಯಾಸಕ – ಪ್ರಾಂಶುಪಾಲರಿಂದ ಧರಣಿ

ಬೆಂಗಳೂರು, ಫೆ.13-ವೇತನ ತಾರತಮ್ಯ ಸರಿಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿರುವ ಪಿಯು ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಸರ್ಕಾರ ಸೂಕ್ತ ಕ್ರಮಕೈಗೊಳ್ಳದಿದ್ದರೆ ಮೌಲ್ಯಮಾಪನ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.ಆನಂದ್‍ರಾವ್ ವೃತ್ತದ ಗಾಂಧಿ

Read more