ಪಲಾಯನ ಮಾಡದೆ ಜನರ ನಿರೀಕ್ಷೆಯಂತೆ ಕೆಲಸ ಮಾಡುತ್ತೇನೆ : ಕುಮಾರಸ್ವಾಮಿ
ಬೆಂಗಳೂರು, ಮೇ 23- ಯಾವುದೇ ಕಾರಣಕ್ಕೂ ಪಲಾಯನ ಮಾಡುವುದಿಲ್ಲ, ನಾಡಿನ ಜನರ ನಿರೀಕ್ಷೆಯಂತೆ ಕೆಲಸ ಮಾಡುವುದಾಗಿ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಜೆ.ಪಿ.ನಗರದಲ್ಲಿರುವ ತಮ್ಮ ನಿವಾಸದಿಂದ ಮೈಸೂರಿಗೆ
Read more