4 ತಿಂಗಳಲ್ಲಿ ನಾಡಪ್ರಭು ಕೆಂಪೇಗೌಡರ ವಸ್ತು ಸಂಗ್ರಹಾಲಯದ ಸಮಗ್ರ ಅಭಿವೃದ್ಧಿ

ಬೆಂಗಳೂರು, ಜೂ.26- ನಗರದ ಮೇಯೋಹಾಲ್‍ನಲ್ಲಿರುವ ನಾಡಪ್ರಭು ಕೆಂಪೇಗೌಡರ ವಸ್ತು ಸಂಗ್ರಹಾಲಯವನ್ನು ನಾಲ್ಕು ತಿಂಗಳೊಳಗೆ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಪ್ರಮುಖ ಯಾತ್ರಾ ಸ್ಥಳವನ್ನಾಗಿ ಮಾರ್ಪಾಡು ಮಾಡಲಾಗುವುದು

Read more