ಸದ್ಯದಲ್ಲೇ ರಾಜ್ಯದ ಜನರಿಗೆ ಕಾದಿದೆ ಮತ್ತೊಂದು ಬಿಗ್ ಶಾಕ್..!

ಬೆಂಗಳೂರು, ಜು.17- ಡೀಸೆಲ್ ಮತ್ತು ಪೆಟ್ರೋಲ್ ಮಾರಾಟದ ಮೇಲಿನ ತೆರಿಗೆ ಹೆಚ್ಚಳದಿಂದ ಬಸವಳಿದಿರುವ ಪ್ರಯಾಣಿಕರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸದ್ಯದಲ್ಲೇ ಮತ್ತೆ ಬಿಸಿ ಮುಟ್ಟಿಸಲು ಸಜ್ಜಾಗಿದೆ.

Read more