ಹೊಟೇಲ್‍ನಲ್ಲಿ ಕಾಫಿ ಕುಡಿಯುವಾಗ ಹೃದಯಾಘಾತವಾಗಿ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಸಾವು

ಬೇಲೂರು, ಜು.19- ಬಸ್ ನಿರ್ವಾಹಕರೊಬ್ಬರು ಹೊಟೇಲ್‍ನಲ್ಲಿ ಕಾಫಿ ಕುಡಿಯುವ ಸಂದರ್ಭದಲ್ಲೆ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಧರ್ಮಸ್ಥಳದಿಂದ ಬೇಲೂರು ಮಾರ್ಗವಾಗಿ ಕೋಲಾರಕ್ಕೆ ತೆರಳುತ್ತಿದ್ದ ಬಸ್‍ನಲ್ಲಿ

Read more