ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಸಾವು

ಚಿತ್ರದುರ್ಗ, ಜು.2- ಪಾದಚಾರಿಯೊಬ್ಬರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ಕಮ್ಮತ್ಮರಿಕುಂಟೆ ಬಳಿ ಇಂದು ಬೆಳಗ್ಗೆ ನಡೆದಿದೆ. ರಾಮಪ್ಪ (57) ಮೃತಪಟ್ಟ

Read more