ಅಕ್ರಮ ಮರಳು ಅಡ್ಡೆ ಮೇಲೆ ದಾಳಿ : ಓರ್ವನ ಬಂಧನ-ಮೂರು ಲಾರಿ ವಶ

ತುಮಕೂರು,ಫೆ.15-ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಮೂರು ಮರಳು ಲಾರಿಗಳನ್ನು ವಶಪಡಿಸಿಕೊಂಡಿರುವ ಕೊರಟಗೆರೆ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಬೊಮ್ಮನಹಳ್ಳಿ ನಿವಾಸಿ ವಿಜಯ್ ಬಂಧಿತ ಆರೋಪಿ. ತುಮಕೂರು ಜಿಲ್ಲೆ ಕೊರಟಗೆರೆ

Read more