ಲವ್ ಫೇಲ್ಯೂರ್’ನಿಂದ ಬೇಸತ್ತು ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಯುವಕ

ದೊಡ್ಡಬಳ್ಳಾಪುರ, ಜು.31- ಪ್ರೇಮವೈಫಲ್ಯದಿಂದ ಬೇಸತ್ತ ಯುವಕನೊಬ್ಬ ಲೈವ್ ವೀಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ ಕಲ್ಲುಪೇಟೆ ನಿವಾಸಿ ದೇವರಾಜ್ (23)

Read more