ಮಾಜಿ ಸಿಎಂ ಸಿದ್ದು ಕ್ಷೇತ್ರದಲ್ಲಿ ಮಳೆ ಅಭಾವ : ನೀರು ಹರಿಸುವಂತೆ ಪ್ರಾದೇಶಿಕ ಆಯುಕ್ತರಿಗೆ ಪತ್ರ

ಬೆಂಗಳೂರು, ಆ.4- ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗ್ರಾಮಗಳಲ್ಲಿ ಮಳೆಯ ಅಭಾವದಿಂದಾಗಿ ರೈತರಿಗೆ ತೊಂದರೆಯಾಗಿದೆ. ಆದ್ದರಿಂದ ಮಲಪ್ರಭಾ ನದಿ ಮತ್ತು ಕಾಲುವೆಗೆ ನವಿಲುತೀರ್ಥ ಅಣೆಕಟ್ಟಿನಿಂದ ನೀರು ಹರಿಸುವಂತೆ

Read more