ಶಿಡ್ಲಘಟ್ಟ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಂ.ರಾಜಣ್ಣ ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ಚಿಕ್ಕಬಳ್ಳಾಪುರ , ಮೇ 12- ಶಾಸಕ ಹಾಗೂ ಶಿಡ್ಲಘಟ್ಟ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಂ.ರಾಜಣ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Read more