ಒಂಟಿ ಸಲಗದ ದಾಳಿಗೊಳಗಾದ ದನಗಾಹಿ ಸ್ಥಿತಿ ಗಂಭೀರ

ಕನಕಪುರ, ಜು.6-ಒಂಟಿ ಸಲಗ ದಾಳಿ ಮಾಡಿದ್ದರಿಂದ ದನಗಾಹಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಡಿಹಳ್ಳಿ ಹೋಬಳಿಯಲ್ಲಿ ನಡೆದಿದೆ. ಹುಣಸನಹಳ್ಳಿ ಗ್ರಾಮದ ಚಿಕ್ಕಮಾರಯ್ಯ ಗಂಭೀರವಾಗಿ ಗಾಯಗೊಂಡಿದ್ದಾನೆ. ನಿನ್ನೆ ಈತ ಕಾಡಂಚಿನಲ್ಲಿ

Read more