ಬೆಂಗಳೂರಲ್ಲಿ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಲು ಮೇಯರ್ ಸೂಚನೆ

ಬೆಂಗಳೂರು, ಮಾ.21- ಬೇಸಿಗೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಲಭ್ಯವಾಗುವ ನೀರನ್ನು ಮಿತವಾಗಿ ಬಳಕೆ ಮಾಡುವ ಮೂಲಕ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಮೇಯರ್ ಸಂಪತ್‍ರಾಜ್ ಇಂದಿಲ್ಲಿ ಜಲಮಂಡಳಿ ಅಧಿಕಾರಿಗಳಿಗೆ

Read more

ಮೈಸೂರು ಮೇಯರ್ ಭಾಗ್ಯವತಿಗೆ ನೋಟಿಸ್

ತುಮಕೂರು, ಮಾ.8- ಮೈಸೂರು ಮೇಯರ್ ಭಾಗ್ಯವತಿ ಕಾನೂನು ಬಾಹಿರವಾಗಿ ಅಧಿಕಾರ ಹಿಡಿದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಾಳೆ ವಿಚಾರಣೆಯನ್ನು ನಿಗದಪಡಿಸಿ ಪ್ರಾದೇಶಿಕ ಆಯುಕ್ತರು, ಭಾಗ್ಯವತಿಯವರಿಗೆ ನೋಟಿಸ್ ನೀಡಿದ್ದಾರೆ. 

Read more

ಬೆಂಗಳೂರು ಅಭಿವೃದ್ಧಿಗೆ ಸಿದ್ದರಾಮಯ್ಯರ ಕೊಡುಗೆ ಅಪಾರ : ಮಾಜಿ ಮೇಯರ್ ಪದ್ಮಾವತಿ

ಬೆಂಗಳೂರು,ಮಾ.3-ನಗರದಲ್ಲಿ ಮಾದರಿ ರಸ್ತೆ ನಿರ್ಮಾಣ ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳು ನಡೆಯತ್ತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಬಿಎಂಪಿಗೆ 7300 ಕೋಟಿ ರೂ.ಗಳ ಅನುದಾನ ನೀಡಿರುವುದೇ ಕಾರಣ ಎಂದು ಮಾಜಿ

Read more

ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಆಗಿ ಕನ್ನಡಿಗ ಆಯ್ಕೆ

ಬೆಳಗಾವಿ,ಮಾ.1- ಅಂತೂ ಇಂತೂ ಬೆಳಗಾವಿ ಮಹಾನಗರ ಪಾಲಿಕೆಗೆ ದಶಕಗಳ ನಂತರ ಕನ್ನಡಿಗರೊಬ್ಬರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‍ನ ಬಸಪ್ಪ ಚಿಕ್ಕಲದಿನ್ನಿ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ಬೆಳಗಾವಿ

Read more

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಬಿಎಂಪಿ ಮೇಯರ್‍ಗೆ ಬಂಪರ್ ಕೊಡುಗೆ

ಬೆಂಗಳೂರು, ಫೆ.28- ಬಿಬಿಎಂಪಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮೇಯರ್ ಸಂಪತ್‍ರಾಜ್ ಅವರು 385.50 ಕೋಟಿ ರೂ.ಗಳ ಅನುದಾನವನ್ನು ತಮ್ಮ ವಿವೇಚನಾ ಕೋಟಾದಡಿ ಕಾಯ್ದಿರಿಸಿಕೊಂಡಿದ್ದಾರೆ. ಪ್ರಸಕ್ತ ಸಾಲಿನ

Read more

ಶಬ್ಧ-ವಾಯುಮಾಲಿನ್ಯ ನಿಯಂತ್ರಣಕ್ಕೆ 300 ಕೋಟಿ ರೂ. ವೆಚ್ಚದಲ್ಲಿ ಕಂಟ್ರೋಲ್ ಅಂಡ್ ಕಮಾಂಡ್ ಸ್ಥಾಪನೆ

ಬೆಂಗಳೂರು, ಫೆ.11-ನಗರದಲ್ಲಿ ಹೆಚ್ಚಿರುವ ಶಬ್ಧ ಹಾಗೂ ವಾಯು ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ 300 ಕೋಟಿ ರೂ. ವೆಚ್ಚದಲ್ಲಿ ಕಂಟ್ರೋಲ್ ಅಂಡ್ ಕಮಾಂಡ್ ಕೇಂದ್ರವನ್ನು ಸ್ಥಾಪನೆ ಮಾಡಲಿದ್ದೇವೆ ಎಂದು

Read more

ತಿಂಗಳಾಂತ್ಯದಲ್ಲಿ ಬಿಬಿಎಂಪಿ ಬಜೆಟ್

ಬೆಂಗಳೂರು, ಫೆ.6- ಪ್ರಸಕ್ತ ಸಾಲಿನ ಬಿಬಿಎಂಪಿ ಬಜೆಟ್ ಈ ತಿಂಗಳ ಅಂತ್ಯದೊಳಗೆ ಮಂಡನೆಯಾಗಲಿದೆ ಎಂದು ಮೇಯರ್ ಸಂಪತ್‍ರಾಜ್ ಇಂದಿಲ್ಲಿ ತಿಳಿಸಿದರು. ಶಿವಾನಂದ ವೃತ್ತದ ಸಮೀಪ ನಿರ್ಮಿಸಲುದ್ದೇಶಿಸಿರುವ ಸ್ಟೀಲ್‍ಬ್ರಿಡ್ಜ್

Read more

ಬಿಬಿಎಂಪಿ ಮಾಲೀಕತ್ವದಲ್ಲಿ ಕ್ರಿಕೆಟ್ ಕ್ರೀಡಾಂಗಣ ಸ್ಥಾಪನೆ : ಮೇಯರ್ ಸಂಪತ್‍ರಾಜ್

ಬೆಂಗಳೂರು, ಜ.31- ಪಾಲಿಕೆ ಮಾಲೀಕತ್ವದ ಕ್ರಿಕೆಟ್ ಕ್ರೀಡಾಂಗಣ ಸ್ಥಾಪಿಸಲಾಗುವುದು ಎಂದು ಮೇಯರ್ ಸಂಪತ್‍ರಾಜ್ ಇಂದಿಲ್ಲಿ ಭರವಸೆ ನೀಡಿದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೇಯರ್ ಕಪ್ ಕ್ರಿಕೆಟ್ ಪಂದ್ಯಾವಳಿಯ

Read more

ಮೈಸೂರು ಮೇಯರ್ ಚುನಾವಣೆಯಲ್ಲಿ ಹೈಡ್ರಾಮಾ..! ಭಾಗ್ಯವತಿಗೆ ಮೇಯರ್ ಭಾಗ್ಯ, ಕಾಂಗ್ರೆಸ್’ಗೆ ಮುಖಭಂಗ

ಮೈಸೂರು, ಜ.24-ಮೀಸಲಾತಿ ನೆಪದಲ್ಲಿ ಅಧಿಕಾರ ಹಿಡಿಯಲು ಮುಂದಾಗಿದ್ದ ಕಾಂಗ್ರೆಸ್‍ಗೆ ಮೈಸೂರು ಮಹಾನಗರ ಪಾಲಿಕೆಯಲ್ಲಿ ತೀವ್ರ ಮುಖಭಂಗವಾಗಿದೆ. ಕೊನೆಯಕ್ಷಣದಲ್ಲಿ ಕಾಂಗ್ರೆಸ್‍ನ ಬಂಡಾಯ ಅಭ್ಯರ್ಥಿ ಅಧಿಕೃತ ಅಭ್ಯರ್ಥಿಯನ್ನೇ ಹೈಜಾಕ್ ಮಾಡಿ

Read more

ಮಾಜಿ ಮೇಯರ್ ಕೆ.ಎಚ್.ಎನ್.ಸಿಂಹ ವಿಧಿವಶ, ಗೌರವಾರ್ಥ ಬಿಬಿಎಂಪಿಗೆ ರಜೆ

ಬೆಂಗಳೂರು, ಜ.18- ಮಾಜಿ ಮೇಯರ್ ಕೆ.ಎಚ್.ಎನ್.ಸಿಂಹ ಅವರು ವಿಧಿವಶರಾಗಿದ್ದು, ಮೃತರ ಸ್ಮರಣಾರ್ಥ ಬಿಬಿಎಂಪಿಗೆ ಇಂದು ರಜೆ ಘೋಷಿಸಲಾಗಿದೆ. 79 ವರ್ಷ ವಯಸ್ಸಿನ ಕೆ.ಎಚ್.ಎನ್.ಸಿಂಹ ಅವರು ಪತ್ನಿ ಸರೋಜಾ

Read more