ವೈದ್ಯರು ರೋಗಿಗಳಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸಲಿ

ಬೆಳಗಾವಿ, ನ.13- ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಹಕ್ಕು. ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ ಎಂದು ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಸಂಬಂಧ ಆರೋಗ್ಯ ಸಚಿವ ರಮೇಶ್‍ಕುಮಾರ್ ಪ್ರತಿಕ್ರಿಯೆ

Read more